Tuesday, March 16, 2010

ಬಿ.ಬಿ.ಎಂ.ಪಿ ಚುನಾವಣೆಯಲ್ಲಿ ಕನ್ನಡಿಗರನ್ನು ಗೆಲ್ಲಿಸಿ

ಸದ್ಯದಲ್ಲೇ ಬಿ.ಬಿ.ಎಂ.ಪಿ ಚುನಾವಣೆ ಹತ್ತಿರ ಬರುತ್ತಿದೆ. ನಮ್ಮ ಕನ್ನಡಿಗರೆಲ್ಲಾ ಈಗ ಒಗ್ಗಟ್ಟಾಗಿ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿ, ಕೇವಲ ಕನ್ನಡಿಗ ಅಭ್ಯರ್ಥಿಗಳನ್ನು ಚುನಾಯಿಸಬೇಕಾಗಿದೆ. ಏಕೆಂದರೆ ತಮಿಳುನಾಡಿನ ಕೆಲ ರಾಜ್ಯವಿರೋಧಿ ಶಕ್ತಿಗಳು (ಎ.ಐ.ಡಿ.ಎಂ.ಕೆ ಮತ್ತು ಡಿ.ಎಂ.ಕೆ) ಕೂಡಾ ಈ ಚುನಾವಣೆಯಲ್ಲಿ ಭಾಗವಹಿಸುತ್ತಿರುವುದು ಕಳವಳಕಾರಿಯಾಗಿದೆ. ತಮಿಳರು ಈಗ ನಗರಪಾಲಿಕೆಯಲ್ಲಿ ತಮ್ಮ ಇರವನ್ನು ತೋರ್ಪಡಿಸಿ, ಕನ್ನಡಿಗರನ್ನು ತುಳಿಯಲು ಹುನ್ನಾರ ನಡೆಸಿದ್ದಾರೆ.

ಕನ್ನಡಿಗರೇ ಎದ್ದೇಳಿ, ಕೇವಲ ಕನ್ನಡಿಗರನ್ನೇ ಆರಿಸಿ, ಅವರು ಯಾವ ಪಕ್ಷದ ಅಭ್ಯರ್ಥಿಯಾಗಿದ್ದರೂ ಸರಿ....ಆದರೆ ಯಾವುದೇ ಒಬ್ಬ ತಮಿಳ ಯಾವುದೇ ಪಕ್ಷದಿಂದ ಸ್ಪರ್ಧಿಸಿದ್ದರೆ ಅವನು ಎಷ್ಟೇ ಒಳ್ಳೆಯವನಾದರೂ ದಯವಿಟ್ಟು ಅವನನ್ನು ಚುನಾಯಿಸಬೇಡಿ. ಇದು ನಮ್ಮ ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ಏಕೆಂದರೆ ಈ ತಮಿಳರು ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ. ಬೆಂಗಳೂರಿನಲ್ಲಿ ಕನ್ನಡಿಗರ ಇರುವಿಕೆಯನ್ನೇ ಪ್ರಶ್ನಿಸಿ ಬೆಂಗಳೂರಿನ ಕೆಲ ತಮಿಳು ಉಗ್ರವಾದಿ ಸಂಘಟನೆಗಳು ತಮ್ಮ ಅಂತರ್ಜಾಲ ಪುಟದಲ್ಲಿ ಲೇಖನಗಳನ್ನು ಬರೆದಿರುವುದು ಆತಂಕಕಾರಿಯಾಗಿದೆ. ಇದರ ವಿರುದ್ದ ನಮ್ಮ ಘನ ಸರಕಾರ ಕೂಡಾ ಚಕಾರ ಎತ್ತದಿರುವುದು ಕಳವಳಕಾರಿಯಾಗಿದೆ.
ಕೇವಲ ಪುಟಗೋಸಿ ತಮಿಳರ ಓಟಿಗೆ ಆಸೆಪಟ್ಟು ಇವತ್ತು ಭಾರತೀಯ ಜನತಾ ಪಕ್ಷದ ಕೆಲ ಮುಖಂಡರು ಅವರನ್ನು ಓಲೈಸುವ ಮಟ್ಟಕ್ಕೆ ಇಳಿದಿರುವುದು ಕನ್ನಡಿಗರಾದ ನಮಗೆ ಆತಂಕಕಾರಿ ವಿಷಯ.

ದಯವಿಟ್ಟು ಕನ್ನಡಿಗ ಅಭ್ಯರ್ಥಿಗಳನ್ನು ಗೆಲ್ಲಿಸಿ.....ಬೆಂಗಳೂರು ಉಳಿಸಿ....

1 comment:

Anonymous said...

ಈ ತಮಿಳು ನಾಯಿಗಳನ್ನು ಬೆಂಗಳೂರಿನಿಂದ ಓಡಿಸಿದರೆ ಮಾತ್ರ ಕನ್ನಡಿಗರು ನೆಮ್ಮದಿಯಾಗಿ ಬದುಕಬಹುದು. ಅವರು ಕೂಲಿ ಮಾಡಲು ಮಾತ್ರ ಲಾಯಕ್ಕು. ಇದಕ್ಕೆಲ್ಲಾ ಕಾರಣ ಅವರಿಗಿರುವ ಓಟಿನ ಹಕ್ಕು. ಅವರನ್ನು ಓಲೈಸುವುದನ್ನು ನಿಲ್ಲಿಸಿ. ಸ್ವಾಭಿಮಾನ ಎತ್ತಿ ಹಿಡಿಯಿರಿ.